Aadhaar Update for Children: 5 ರಿಂದ 17 ವರ್ಷದ ಮಕ್ಕಳ ಆಧಾರ್ ಅಪ್‌ಡೇಟ್ ಕಡ್ಡಾಯ | ಪೋಷಕರು ಗಮನಿಸಲೇಬೇಕಾದ ಮಹತ್ವದ ಮಾಹಿತಿ

WhatsApp Group Join Now Telegram Group Join Now Aadhaar Update for Children: 5 ರಿಂದ 17 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಅಪ್‌ಡೇಟ್ ಕಡ್ಡಾಯ. ಅಪ್‌ಡೇಟ್ ಮಾಡಿಸದಿದ್ದರೆ ಏನಾಗುತ್ತದೆ? ಹೇಗೆ ಮಾಡಿಸಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಈಗ 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಆಧಾರ್ ಅಪ್‌ಡೇಟ್ ಕಡ್ಡಾಯ (Mandatory Aadhaar Update) ಮಾಡಿದ್ದು, ಸೆಪ್ಟೆಂಬರ್ 30 ಕೊನೆಯ ದಿನಾಂಕ ಎಂದು ಸ್ಪಷ್ಟ ಸೂಚನೆ ನೀಡಿದೆ. ಈ ದಿನಾಂಕದೊಳಗೆ ಅಪ್‌ಡೇಟ್ … Continue reading Aadhaar Update for Children: 5 ರಿಂದ 17 ವರ್ಷದ ಮಕ್ಕಳ ಆಧಾರ್ ಅಪ್‌ಡೇಟ್ ಕಡ್ಡಾಯ | ಪೋಷಕರು ಗಮನಿಸಲೇಬೇಕಾದ ಮಹತ್ವದ ಮಾಹಿತಿ