Karnataka 2nd PUC Result 2026: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026 ಪ್ರಕಟಣೆ ಮಹತ್ವದ ಮಾಹಿತಿ

Karnataka 2nd PUC Result 2026: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026 ಶೀಘ್ರದಲ್ಲೇ ಪ್ರಕಟವಾಗಲಿದ್ದು, ಏಪ್ರಿಲ್ 2ನೇ ವಾರದಲ್ಲಿ ನಿರೀಕ್ಷಿಸಲಾಗಿದೆ. ರಿಸಲ್ಟ್ ಚೆಕ್ ಮಾಡುವ ವಿಧಾನ, ಮುಂದಿನ ಹಾದಿಯ ಸಂಪೂರ್ಣ ಮಾಹಿತಿ ಇಲ್ಲಿದೆ… ಮಾರ್ಚ್ 31 ರಂದು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ (1st PUC Result) ಹೊರಬಿದ್ದ ಕ್ಷಣದಿಂದಲೇ, ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಎದೆಯಲ್ಲಿ ಸಣ್ಣದೊಂದು ಢವಢವ ಶುರುವಾಗಿದ್ದು ಸುಳ್ಳಲ್ಲ. ‘ನಮ್ಮ ರಿಸಲ್ಟ್ ಯಾವಾಗ ಬರಬಹುದು?’ (2nd PUC Result 2026) … Read more

Gruhalakshmi 29th Installment: ಗೃಹಲಕ್ಷ್ಮಿ ಯೋಜನೆಯ 29ನೇ ಕಂತಿನ ಹಣ ಬಿಡುಗಡೆ | ಈ ಜಿಲ್ಲೆಯ ಮಹಿಳೆಯರಿಗೆ ಬಂಪರ್ ಕೊಡುಗೆ

Gruhalakshmi 29th Installment: ಗೃಹಲಕ್ಷ್ಮಿ ಯೋಜನೆಯ 29ನೇ ಕಂತಿನ ಹಣ ಬಿಡುಗಡೆಗೊಂಡಿದೆ. ರಾಜ್ಯದ ಲಕ್ಷಾಂತರ ಮಹಿಳೆಯರ ಖಾತೆಗೆ ₹2000 ಜಮೆಯಾಗಲಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಮತ್ತೆ ಸುದ್ದಿಯಲ್ಲಿದೆ. ಈ ಯೋಜನೆಯ 29ನೇ ಕಂತಿನ ಹಣ ಬಿಡುಗಡೆ ಆಗಿದ್ದು, ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಇನ್ನೊಂದು ಆರ್ಥಿಕ ನೆರವು ತಲುಪುತ್ತಿದೆ. ವಿಶೇಷವಾಗಿ ಚಿತ್ರದುರ್ಗ ಜಿಲ್ಲೆಯ ಮಹಿಳೆಯರು ಮುಂದಿನ ಎರಡು-ಮೂರು ದಿನಗಳಲ್ಲಿ ತಮ್ಮ ಬ್ಯಾಂಕ್ ಖಾತೆಗಳಲ್ಲಿ ಹಣ ಜಮೆಯಾಗುವುದನ್ನು … Read more

Grama One Franchise Application: ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಸುವರ್ಣ ಅವಕಾಶ | ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Grama One Franchise Application: ಕರ್ನಾಟಕದಲ್ಲಿ ‘ಗ್ರಾಮ ಒನ್’ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮೀಣ ಭಾಗದ ಜನರಿಗೆ ಅಗತ್ಯವಿರುವ ಎಲ್ಲಾ ಸರ್ಕಾರಿ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಸದುದ್ದೇಶದಿಂದ ‘ಗ್ರಾಮ ಒನ್’ (Grama One Centers) ಯೋಜನೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದೆ. ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಜನರ ಮನೆ ಬಾಗಿಲಿಗೆ ಸೇವೆಗಳನ್ನು ತಲುಪಿಸುವ (Doorstep Delivery of … Read more

Free Horticulture Training 2026: 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಇಂದೇ ಅರ್ಜಿ ಸಲ್ಲಿಸಿ | ರೈತ ಮಕ್ಕಳಿಗೆ ಸುವರ್ಣಾವಕಾಶ

Free Horticulture Training 2026: ತೋಟಗಾರಿಕೆ ಇಲಾಖೆಯಿಂದ ರೈತ ಮಕ್ಕಳಿಗಾಗಿ ಉಚಿತ ಊಟ, ವಸತಿ ಸೌಲಭ್ಯದೊಂದಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ… ಇಂದಿನ ದಿನಗಳಲ್ಲಿ ಕೇವಲ ಹಳೆಯ ಕಾಲದ ಕೃಷಿ ಪದ್ಧತಿಯನ್ನೇ ನಂಬಿಕೊAಡು ಕುಳಿತರೆ ನಿರೀಕ್ಷಿತ ಲಾಭ ಗಳಿಸುವುದು ಕಷ್ಟಸಾಧ್ಯ. ಹವಾಮಾನ ವೈಪರೀತ್ಯ ಹಾಗೂ ಮಾರುಕಟ್ಟೆಯ ಏರಿಳಿತಗಳ ನಡುವೆ ಕೃಷಿಯನ್ನು ಲಾಭದಾಯಕವಾಗಿಸಲು ಆಧುನಿಕ ತಂತ್ರಜ್ಞಾನಗಳ ಅಳವಡಿಕೆ ಅನಿವಾರ್ಯವಾಗಿದೆ. ನಿಮ್ಮಲ್ಲಿ ಜಮೀನಿದೆ, ಕೃಷಿ ಮಾಡುವ ಆಸಕ್ತಿಯೂ ಇದೆ, ಆದರೆ ಸೂಕ್ತ … Read more

Check Free Cibil Score: ಕಡಿಮೆ ಬಡ್ಡಿದರದಲ್ಲಿ ಸುಲಭವಾಗಿ ಸಾಲ ಪಡೆಯಬೇಕೆ? ಹಾಗಾದರೆ ನಿಮ್ಮ ‘ಸಿಬಿಲ್ ಸ್ಕೋರ್’ ಬಗ್ಗೆ ನಿಮಗೆ ತಿಳಿದಿರಲೇಬೇಕು!

Check Free Cibil Score: ಬ್ಯಾಂಕ್‌ಗಳಿಂದ ಕಡಿಮೆ ಬಡ್ಡಿದರದಲ್ಲಿ ಸುಲಭವಾಗಿ ಸಾಲ ಪಡೆವುದು ಹೇಗೆ? ಮೊಬೈಲ್‌ನಲ್ಲೇ ಉಚಿತವಾಗಿ ಸಿಬಿಲ್ ಚೆಕ್ ಮಾಡುವ ಸರಳ ವಿಧಾನದ ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ವಂತದ್ದೊಂದು ಸುಂದರವಾದ ಮನೆ ಕಟ್ಟಬೇಕು, ಹೊಸ ಕಾರು ಖರೀದಿಸಬೇಕು, ಮಕ್ಕಳ ಉನ್ನತ ಶಿಕ್ಷಣ ಅಥವಾ ಸ್ವಂತ ವ್ಯಾಪಾರ ಶುರು ಮಾಡಬೇಕು ಎಂಬುದು ಪ್ರತಿಯೊಬ್ಬರ ಕನಸಾಗಿರುತ್ತದೆ. ಈ ಕನಸುಗಳನ್ನು ನನಸು ಮಾಡಲು ನಮ್ಮ ಬಳಿ ಒಮ್ಮೆಲೇ ಅಷ್ಟು ಹಣ ಇರುವುದಿಲ್ಲ. ಆಗ ನಾವು ಅನಿವಾರ್ಯವಾಗಿ ಬ್ಯಾಂಕ್ ಸಾಲದ ಮೊರೆ … Read more

Karnataka 1st PUC Result 2026: ಕರ್ನಾಟಕ ಪಿಯುಸಿ ಫಲಿತಾಂಶ 2026 ಪ್ರಕಟ: ನಿಮ್ಮ ಅಂಕಗಳನ್ನು ಚೆಕ್ ಮಾಡಲು ಇಲ್ಲಿದೆ ಸಂಪೂರ್ಣ ಮಾಹಿತಿ

Karnataka 1st PUC Result 2026: ಕರ್ನಾಟಕ ಪಿಯುಸಿ 2026ರ ಫಲಿತಾಂಶ ಪ್ರಕಟವಾಗಿದೆ. ಅಧಿಕೃತ ವೆಬ್‌ಸೈಟ್ ಮೂಲಕ ನಿಮ್ಮ ಅಂಕಗಳನ್ನು ಚೆಕ್ ಮಾಡಲು ಡೈರೆಕ್ಟ್ ಲಿಂಕ್, ಪೂರಕ ಪರೀಕ್ಷೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಅದೆಷ್ಟೋ ದಿನಗಳಿಂದ ಎದುರು ನೋಡುತ್ತಿದ್ದ ಆ ಮಹತ್ವದ ಕ್ಷಣ ಕೊನೆಗೂ ಬಂದೇ ಬಿಟ್ಟಿದೆ. ಹೌದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ … Read more

Bank Holidays in Karnataka April 2026: ಕರ್ನಾಟಕದಲ್ಲಿ ಏಪ್ರಿಲ್ ತಿಂಗಳು ಬರೋಬ್ಬರಿ 10 ದಿನ ಬ್ಯಾಂಕ್ ರಜೆ | ಇಲ್ಲಿದೆ ಸಂಪೂರ್ಣ ವಿವರ

Bank Holidays in Karnataka April 2026: 2026ರ ಏಪ್ರಿಲ್ ತಿಂಗಳಲ್ಲಿ ಕರ್ನಾಟಕದಲ್ಲಿ ಬರೋಬ್ಬರಿ 10 ದಿನ ಬ್ಯಾಂಕುಗಳಿಗೆ ರಜೆ ಇರಲಿದೆ! ಆರ್‌ಬಿಐ ಬಿಡುಗಡೆ ಮಾಡಿರುವ ಏಪ್ರಿಲ್ ತಿಂಗಳ ಬ್ಯಾಂಕ್ ರಜೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ… ನಮಸ್ಕಾರ! ಏಪ್ರಿಲ್ ತಿಂಗಳಲ್ಲಿ ಹೊಸ ಆರ್ಥಿಕ ವರ್ಷ (New Financial Year) ಆರಂಭವಾಗುತ್ತಿದ್ದದಂತೆ , ಬ್ಯಾಂಕ್ ಕೆಲಸಗಳಿಗಾಗಿ ಅಲೆಯುವ ಮುನ್ನ ನೀವು ಸ್ವಲ್ಪ ಎಚ್ಚರವಹಿಸಬೇಕಾಗಿದೆ. ಹೌದು, ನೀವು ಏಪ್ರಿಲ್ ತಿಂಗಳಲ್ಲಿ ಬ್ಯಾಂಕಿಗೆ ಭೇಟಿ ನೀಡುವ ಪ್ಲಾನ್ ಮಾಡಿದ್ದರೆ ಈ ಮಾಹಿತಿಯನ್ನು … Read more

Kaaludari Bandidaari: ಜಮೀನಿನ ಕಾಲುದಾರಿ, ಬಂಡಿದಾರಿ ಮುಚ್ಚಿದ್ದಾರೆಯೇ? ಇದು ಅಪರಾಧ, ದೂರು ನೀಡಿದರೆ ಆಗಲಿದೆ ತೆರವು

Kaaludari Bandidaari: ಜಮೀನಿನ ಕಾಲುದಾರಿ ಮತ್ತು ಬಂಡಿದಾರಿ ಮುಚ್ಚುವುದು ಕಾನೂನುಬಾಹಿರ. ತಹಸೀಲ್ದಾರ್‌ಗೆ ದೂರು ಕೊಟ್ಟರೆ ತಕ್ಷಣ ತೆರವು ಕಾರ್ಯ. ಕಾನೂನು ಹಕ್ಕುಗಳು ಮತ್ತು ಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ನಮ್ಮ ಹಳ್ಳಿಗಳಲ್ಲಿ ಜಮೀನಿಗೆ ಹೋಗುವ ದಾರಿಯ (Right of Way) ವಿಚಾರಕ್ಕೆ ಆಗಾಗ ಜಗಳ, ವೈಮನಸ್ಸು ಉಂಟಾಗುವುದು ಸಾಮಾನ್ಯ. ಪಕ್ಕದ ಜಮೀನಿನವರು ಇದ್ದಕ್ಕಿದ್ದಂತೆ ನೀವು ಓಡಾಡುವ ಕಾಲುದಾರಿಯನ್ನು (Footpath) ಅಥವಾ ಟ್ರ‍್ಯಾಕ್ಟರ್, ಎತ್ತಿನ ಗಾಡಿ ಹೋಗುವ ಬಂಡಿದಾರಿಯನ್ನು (Cart Track) ಅಗೆದು ಮುಚ್ಚಿಬಿಡುತ್ತಾರೆ ಅಥವಾ ಬೇಲಿ ಹಾಕಿ … Read more

Karnataka Heavy Rain Forecast: ಬಂಗಾಳಕೊಲ್ಲಿ ವಾಯುಭಾರ ಕುಸಿತ | ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆ

Karnataka Heavy Rain Forecast: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ಹವಾಮಾನ ವೈಪರಿತ್ಯದ ಪರಿಣಾಮ ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ, ಗಾಳಿ ಹಾಗೂ ಗುಡುಗು ಮಿಂಚಿನ ಮುನ್ಸೂಚನೆ ನೀಡಲಾಗಿದೆ… ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯ (Weather Disturbance) ಪರಿಣಾಮವಾಗಿ ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: Karnataka Pension New … Read more