10+1 Kuri Meke Ghataka: 10+1 ಕುರಿ-ಮೇಕೆ ಸಾಕಾಣಿಕೆ ಸಬ್ಸಿಡಿಗೆ ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ
10+1 Kuri Meke Ghataka: ಕುರಿ ಮತ್ತು ಮೇಕೆ ಘಟಕ ಸ್ಥಾಪನೆ ಯೋಜನೆಗೆ ಅರ್ಜಿ ಆಹ್ವಾನ. 10+1 ಘಟಕದ ಸ್ಥಾಪನೆಗೆ ಅನುದಾನ, ಅರ್ಹತೆ, ಅರ್ಜಿ ವಿಧಾನ ಹಾಗೂ ಸಂಪೂರ್ಣ ವಿವರಗಳನ್ನು ಇಲ್ಲಿದೆ ನೋಡಿ… ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದೇ ಪರಿಗಣಿಸಲ್ಪಡುವ ಪಶುಸಂಗೋಪನೆ ಕ್ಷೇತ್ರದಲ್ಲಿ ಹೊಸ ಉತ್ಸಾಹ ಮೂಡಿಸುವಂತಹ ಮಹತ್ವದ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ (Special Component Plan – SCP) ಹಾಗೂ … Read more