Cattle Shed Subsidy: ರೈತರಿಗೆ ಭರ್ಜರಿ ಗುಡ್ ನ್ಯೂಸ್: ದನದ ಕೊಟ್ಟಿಗೆ ಕಟ್ಟಲು ಸರ್ಕಾರದಿಂದ ₹62,000 ನೆರವು | ನಿಮ್ಮ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಹಾಕಿ
Cattle Shed Subsidy: ವಿಬಿ-ಜಿ ರಾಮ್ ಜಿ ಯೋಜನೆಯಡಿ ಹಸು ಮತ್ತು ಎಮ್ಮೆ ಕೊಟ್ಟಿಗೆ ನಿರ್ಮಾಣಕ್ಕೆ ₹62,000 ಆರ್ಥಿಕ ನೆರವು ಸಿಗಲಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಳ್ಳಿಗಳಲ್ಲಿ ಕೃಷಿಯನ್ನೇ ನಂಬಿ ಬದುಕುವ ರೈತರು ಮತ್ತು ಕೂಲಿ ಕಾರ್ಮಿಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಡ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದೆ. ಅದೇ “ವಿಬಿ-ಜಿ ರಾಮ್ ಜಿ” (VB-G RAM G) ಯೋಜನೆ. ಈ ಯೋಜನೆಯಡಿ ಹಸು ಮತ್ತು ಎಮ್ಮೆಗಳಿಗೆ … Read more