Grama Panchayati Sadasyara Kartavyagalu: ಗ್ರಾಮ ಪಂಚಾಯಿತಿ ಸದಸ್ಯರ ಕರ್ತವ್ಯಗಳೇನು? ಎಲ್ಲರೂ ತಿಳಿದಿರಬೇಕಾದ ಮಾಹಿತಿ

Grama Panchayati Sadasyara Kartavyagalu: ಗ್ರಾಮ ಪಂಚಾಯಿತಿ ಸದಸ್ಯರ ಕರ್ತವ್ಯಗಳೇನು? ಮೂಲಭೂತ ಸೌಕರ್ಯ, ಶಿಕ್ಷಣ, ಆರೋಗ್ಯ, ಸರ್ಕಾರಿ ಯೋಜನೆಗಳ ಜಾರಿ, ಗ್ರಾಮಸಭೆ ಮತ್ತು ಹಣಕಾಸಿನ ನಿರ್ವಹಣೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮದ ಅಭಿವೃದ್ಧಿಗೆ ನೇರವಾಗಿ ಕೆಲಸ ಮಾಡುವ ಜನಪ್ರತಿನಿಧಿಗಳಲ್ಲಿ ಪ್ರಮುಖ ಸ್ಥಾನ ಗ್ರಾಮ ಪಂಚಾಯಿತಿ ಸದಸ್ಯರದ್ದು. ಗ್ರಾಮ ಪಂಚಾಯಿತಿ (Gram Panchayat) ಎಂಬುದು ಸ್ಥಳೀಯ ಸ್ವರಾಜ್ಯ ಸಂಸ್ಥೆಯ ಅತ್ಯಂತ ಮೂಲಭೂತ ಘಟಕ. ಹಳ್ಳಿಯ ಮೂಲಭೂತ ಸೌಕರ್ಯಗಳಿಂದ ಹಿಡಿದು ಶಿಕ್ಷಣ, ಆರೋಗ್ಯ, ಸರ್ಕಾರಿ ಯೋಜನೆಗಳ ಜಾರಿ, ಹಣಕಾಸಿನ … Read more

Grama Panchayat Election 2026: ಏಪ್ರಿಲ್-ಮೇನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ | ಸರ್ಕಾರದ ತಯಾರಿ ಶುರು

Grama Panchayat Election 2026: ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಮಾತು ಚೋರಾಗುತ್ತಿದೆ. ರಾಜ್ಯ ಸರ್ಕಾರ ಕೂಡ ಈ ಬಗ್ಗೆ ಸಿದ್ಧತೆ ಶುರು ಮಾಡಿದೆ. ಹಾಗಿದ್ದರೆ ಗ್ರಾ.ಪಂ ಚುನಾವಣೆ ಯಾವಾಗ? ಸಂಪೂರ್ಣ ವಿವರ ಇಲ್ಲಿದೆ… ಕರ್ನಾಟಕದಲ್ಲಿ ಮತ್ತೆ ಗ್ರಾಮ ಪಂಚಾಯಿತಿ ಚುನಾವಣೆಗಳ ಮಾತು ಜೋರಾಗಿದೆ. ಏಕೆಂದರೆ ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಅಧಿಕಾರಾವಧಿ 2026ರ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈಗಲೇ ಎಚ್ಚೆತ್ತುಕೊಂಡಿದ್ದು, 2026ರ ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಪಂ ಚುನಾವಣೆ ನಡೆಸಲು … Read more