RTE Admission 2026-27: ಆರ್ಟಿಇ 2026-27 ಪರಿಷ್ಕೃತ ವೇಳಾಪಟ್ಟಿ ಪ್ರಕಟ | ಅರ್ಜಿ ದಿನಾಂಕದಿಂದ ಲಾಟರಿ ತನಕ ಸಂಪೂರ್ಣ ಮಾಹಿತಿ
RTE Admission 2026-27: 2026-27ನೇ ಸಾಲಿನ RTE Admission ವೇಳಾಪಟ್ಟಿ ಪ್ರಕಟವಾಗಿದೆ. ಏಪ್ರಿಲ್ 21ರಿಂದ ಮೇ 17ರವರೆಗೆ ಆನ್ಲೈನ್ ಅರ್ಜಿ ಸಲ್ಲಿಕೆ ಅವಕಾಶವಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… 2026-27ನೇ ಶೈಕ್ಷಣಿಕ ವರ್ಷದ ಆರ್ಟಿಇ (RTE – Right to Education) ದಾಖಲಾತಿ ಪ್ರಕ್ರಿಯೆಗೆ ಸಂಬAಧಿಸಿದAತೆ ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಪ್ರತೀ ವರ್ಷವೂ ಈ ಯೋಜನೆ ಸಾವಿರಾರು ಬಡ ಮತ್ತು ಹಿಂದುಳಿದ ವರ್ಗದ ಮಕ್ಕಳಿಗೆ … Read more