New Voter ID- ಹೊಸ ಮತದಾರರ ಚೀಟಿಗೆ ಮೊಬೈಲ್ ಮೂಲಕ ಅರ್ಜಿ ಹಾಕುವುದು ಹೇಗೆ? ಸರಳ ವಿಧಾನ ಇಲ್ಲಿದೆ…
ಮೊಬೈಲ್ನಲ್ಲಿಯೇ ಹೊಸ ಮತದಾರರ ಚೀಟಿಗೆ (New Voter ID) ಅರ್ಜಿ ಹಾಕಿ, ಆನ್ಲೈನ್ ಮೂಲಕ ಮತದಾರರ ಪಟ್ಟಿಗೆ ಸೇರುವ ಸರಳ ವಿಧಾನ ಇಲ್ಲಿದೆ… ಭಾರತ ವಿಶ್ವದ ಅತಿದೊಡ್ಡ ಪ್ರಜಾಸತ್ತಾತ್ಮಕ ರಾಷ್ಟ್ರ. ಇಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ತನ್ನ ಮತದಾನದ ಹಕ್ಕು ಬಹುಮುಖ್ಯ. ಪ್ರತೀ ಚುನಾವಣೆಯ ಸಂದರ್ಭದಲ್ಲೂ ಲಕ್ಷಾಂತರ ಹೊಸ ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗುತ್ತಾರೆ. 18 ವರ್ಷ ಪೂರೈಸಿದ ಪ್ರತಿಯೊಬ್ಬ ಭಾರತೀಯ ನಾಗರಿಕನಿಗೂ ಮತದಾನ ಮಾಡುವ ಹಕ್ಕು ದೊರೆಯುತ್ತದೆ. ಬಹುಮಂದಿ ಯುವಕರು ಮತ್ತು ಸಾರ್ವಜನಿಕರು ‘ಚುನಾವಣೆ ಬಂದಾಗಲೇ … Read more