Aadhaar Update for Children: 5 ರಿಂದ 17 ವರ್ಷದ ಮಕ್ಕಳ ಆಧಾರ್ ಅಪ್‌ಡೇಟ್ ಕಡ್ಡಾಯ | ಪೋಷಕರು ಗಮನಿಸಲೇಬೇಕಾದ ಮಹತ್ವದ ಮಾಹಿತಿ

Aadhaar Update for Children: 5 ರಿಂದ 17 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಅಪ್‌ಡೇಟ್ ಕಡ್ಡಾಯ. ಅಪ್‌ಡೇಟ್ ಮಾಡಿಸದಿದ್ದರೆ ಏನಾಗುತ್ತದೆ? ಹೇಗೆ ಮಾಡಿಸಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಈಗ 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಆಧಾರ್ ಅಪ್‌ಡೇಟ್ ಕಡ್ಡಾಯ (Mandatory Aadhaar Update) ಮಾಡಿದ್ದು, ಸೆಪ್ಟೆಂಬರ್ 30 ಕೊನೆಯ ದಿನಾಂಕ ಎಂದು ಸ್ಪಷ್ಟ ಸೂಚನೆ ನೀಡಿದೆ. ಈ ದಿನಾಂಕದೊಳಗೆ ಅಪ್‌ಡೇಟ್ ಮಾಡಿಸದಿದ್ದರೆ, ಮುಂದೆ ಹಲವು ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಇದನ್ನೂ … Read more

RTE Admission 2026-27: ಆರ್‌ಟಿಇ 2026-27 ಪರಿಷ್ಕೃತ ವೇಳಾಪಟ್ಟಿ ಪ್ರಕಟ | ಅರ್ಜಿ ದಿನಾಂಕದಿಂದ ಲಾಟರಿ ತನಕ ಸಂಪೂರ್ಣ ಮಾಹಿತಿ

RTE Admission 2026-27: 2026-27ನೇ ಸಾಲಿನ RTE Admission ವೇಳಾಪಟ್ಟಿ ಪ್ರಕಟವಾಗಿದೆ. ಏಪ್ರಿಲ್ 21ರಿಂದ ಮೇ 17ರವರೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಅವಕಾಶವಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… 2026-27ನೇ ಶೈಕ್ಷಣಿಕ ವರ್ಷದ ಆರ್‌ಟಿಇ (RTE – Right to Education) ದಾಖಲಾತಿ ಪ್ರಕ್ರಿಯೆಗೆ ಸಂಬAಧಿಸಿದAತೆ ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಪ್ರತೀ ವರ್ಷವೂ ಈ ಯೋಜನೆ ಸಾವಿರಾರು ಬಡ ಮತ್ತು ಹಿಂದುಳಿದ ವರ್ಗದ ಮಕ್ಕಳಿಗೆ … Read more