2nd PUC Exam Karnataka: ದ್ವಿತೀಯ ಪಿಯು ಪರೀಕ್ಷೆ ಆರಂಭ | ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…
2nd PUC Exam Karnataka: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫೆಬ್ರವರಿ 28ರಿಂದ ಆರಂಭವಾಗುತ್ತಿದೆ. ವಿದ್ಯಾರ್ಥಿಗಳು ಯಶಸ್ವಿಯಾಗಿ ಪರೀಕ್ಷೆ ಬರೆಯಲು ಅನುಕೂಲವಾಗುವ ಮಹತ್ವದ ಮಾಹಿತಿ ಇಲ್ಲಿದೆ… ರಾಜ್ಯದಾದ್ಯಂತ 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 (2nd PUC Annual Exam-1) ನಾಳೆ ಫೆಬ್ರವರಿ 28ರಿಂದ ಆರಂಭವಾಗುತ್ತಿದೆ. ಮಾರ್ಚ್ 17ರವರೆಗೆ ನಡೆಯಲಿರುವ ಈ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಮಹತ್ತರ ಪರಿಣಾಮ ಬೀರುವ ಈ ಪರೀಕ್ಷೆಯನ್ನು … Read more