Karnataka ZP TP Elections: ರಾಜ್ಯದಲ್ಲಿ ಜಿಪಂ, ತಾಪಂ ಚುನಾವಣೆ ಡೇಟ್ ಫಿಕ್ಸ್: 2027ರ ಜನವರಿ 15ರೊಳಗೆ ಮತದಾನ!

Karnataka ZP TP Elections: ಕರ್ನಾಟಕದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು 2027ರ ಜನವರಿ 15ರೊಳಗೆ ನಡೆಯಲಿವೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಪೂರ್ಣ ವಿವರ ಇಲ್ಲಿದೆ… ರಾಜ್ಯದಲ್ಲಿ ಬಹಳ ದಿನಗಳಿಂದ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ (Zilla and Taluk Panchayat Elections) ಕೊನೆಗೂ ಕಾಲ ಕೂಡಿಬಂದಿದೆ. ಮುಂಬರುವ 2027ರ ಜನವರಿ 15ರ ಒಳಗಾಗಿ ಈ ಚುನಾವಣೆಗಳನ್ನು ಖಂಡಿತವಾಗಿ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು … Read more

Karnataka ZP TP Elections: ಜಿಪಂ, ತಾಪಂ ಎಲೆಕ್ಷನ್ ಡೇಟ್ ಫಿಕ್ಸ್! ಡಿಸೆಂಬರ್ 15ಕ್ಕೆ ಚುನಾವಣೆ: ಸಚಿವರಿಂದ ಬಿಗ್ ಅಪ್ಡೇಟ್

Karnataka ZP TP Elections: ಕರ್ನಾಟಕ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಡಿಸೆಂಬರ್ 15ರ ಸುಮಾರಿಗೆ ನಡೆಯುವ ಸಾಧ್ಯತೆಯಿದ್ದು, ಶೀಘ್ರದಲ್ಲೇ ಮೀಸಲಾತಿ ಪಟ್ಟಿ ಪ್ರಕಟವಾಗಲಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ, ಗ್ರಾಮೀಣ ಭಾಗದ ಆಡಳಿತದ ಚುಕ್ಕಾಣಿ ಹಿಡಿಯುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ (Zilla and Taluk Panchayat Elections) ಕೊನೆಗೂ ಕಾಲ ಕೂಡಿಬಂದಿದೆ. ಇದನ್ನೂ ಓದಿ: Muskaan Scholarship 2026: 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ … Read more

Grama Panchayat Election 2026: ಏಪ್ರಿಲ್-ಮೇನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ | ಸರ್ಕಾರದ ತಯಾರಿ ಶುರು

Grama Panchayat Election 2026: ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಮಾತು ಚೋರಾಗುತ್ತಿದೆ. ರಾಜ್ಯ ಸರ್ಕಾರ ಕೂಡ ಈ ಬಗ್ಗೆ ಸಿದ್ಧತೆ ಶುರು ಮಾಡಿದೆ. ಹಾಗಿದ್ದರೆ ಗ್ರಾ.ಪಂ ಚುನಾವಣೆ ಯಾವಾಗ? ಸಂಪೂರ್ಣ ವಿವರ ಇಲ್ಲಿದೆ… ಕರ್ನಾಟಕದಲ್ಲಿ ಮತ್ತೆ ಗ್ರಾಮ ಪಂಚಾಯಿತಿ ಚುನಾವಣೆಗಳ ಮಾತು ಜೋರಾಗಿದೆ. ಏಕೆಂದರೆ ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಅಧಿಕಾರಾವಧಿ 2026ರ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈಗಲೇ ಎಚ್ಚೆತ್ತುಕೊಂಡಿದ್ದು, 2026ರ ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಪಂ ಚುನಾವಣೆ ನಡೆಸಲು … Read more