BSNL Recruitment 2026: ಬಿಎಸ್ಎನ್ಎಲ್ನಲ್ಲಿ ಭರ್ಜರಿ ನೇಮಕಾತಿ | ತಿಂಗಳಿಗೆ 90,000 ರೂ.ವರೆಗೆ ವೇತನ – ಸಂಪೂರ್ಣ ಮಾಹಿತಿ
BSNL Recruitment 2026: ಬಿಎಸ್ಎನ್ಎಲ್ನಲ್ಲಿ ಭರ್ಜರಿ ನೇಮಕಾತಿ | ತಿಂಗಳಿಗೆ 90,000 ರೂ.ವರೆಗೆ ವೇತನ – ಸಂಪೂರ್ಣ ಮಾಹಿತಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಇಂಜಿನಿಯರಿಂಗ್ ಹಾಗೂ ಫೈನಾನ್ಸ್ ಹಿನ್ನೆಲೆಯ ಅಭ್ಯರ್ಥಿಗಳಿಗೆ ಇದು ಒಳ್ಳೆಯ ಅವಕಾಶ. ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) 2026ನೇ ಸಾಲಿಗೆ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 120 ಹಿರಿಯ ಕಾರ್ಯನಿರ್ವಾಹಕ ತರಬೇತುದಾರ (Senior Executive Trainee) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದ್ದು; ಉತ್ತಮ ವೇತನ, ಭದ್ರ ಉದ್ಯೋಗ ಮತ್ತು … Read more