Gruha Jyothi Scheme: ಗೃಹಜ್ಯೋತಿ ಯೋಜನೆ: 34 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಉಚಿತ ವಿದ್ಯುತ್ ಬಂದ್? ಇಲ್ಲಿದೆ ಸಂಪೂರ್ಣ ಮಾಹಿತಿ

Gruha Jyothi Scheme: ಗೃಹಜ್ಯೋತಿ ಯೋಜನೆಯಡಿ ದಾಖಲೆ ಪರಿಶೀಲನೆಗೆ ಸ್ಪಂದಿಸದ 34 ಲಕ್ಷಕ್ಕೂ ಹೆಚ್ಚು ಕುಟುಂಬಗಳ ಉಚಿತ ವಿದ್ಯುತ್ ಸೌಲಭ್ಯ ರದ್ದಾಗುವ ಭೀತಿ ಎದುರಾಗಿದೆ. ಬೆಸ್ಕಾಂನ ಈ ಹೊಸ ಅಪ್ಡೇಟ್ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆ (Gruha Jyothi Scheme) ಅಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಒಂದು ಪ್ರಮುಖ ಸುದ್ದಿ. ದಾಖಲೆಗಳ ಪರಿಶೀಲನೆಗೆ ಸ್ಪಂದಿಸದ ಸುಮಾರು 34.76 ಲಕ್ಷ ಕುಟುಂಬಗಳ ಉಚಿತ ವಿದ್ಯುತ್ (Free Electricity) ಸೌಲಭ್ಯ ಕಡಿತಗೊಳ್ಳುವ … Read more