Gruha Lakshmi 33rd Installment: ಗೃಹಲಕ್ಷ್ಮಿ 33ನೇ ಕಂತಿನ ಹಣ ಜಮಾ: ನಿಮ್ಮ ಖಾತೆಗೆ ಹಣ ಬಂತಾ? ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ

Gruha Lakshmi 33rd Installment: ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಬಿಡುಗಡೆಯಾಗಿದ್ದು, ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಎಂದು ಮೊಬೈಲ್‌ನಲ್ಲೇ ಚೆಕ್ ಮಾಡುವ ಸರಳ ವಿಧಾನ ಇಲ್ಲಿದೆ. ಹಣ ಬರದಿದ್ದರೆ ಏನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿ… ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ಕೊನೆಗೂ ಖುಷಿಯ ಸುದ್ದಿ ಸಿಕ್ಕಿದೆ. ಮೂರು ತಿಂಗಳ ಸುದೀರ್ಘ ಕಾಯುವಿಕೆಯ ನಂತರ, ಇದೀಗ 33ನೇ ಕಂತಿನ ಹಣ (Gruha Lakshmi 33rd Installment) ಮನೆಯೊಡತಿಯರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲು ಶುರುವಾಗಿದೆ. … Read more