Post Matric Scholarship 2026 Karnataka: ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ₹20,000 ವಿದ್ಯಾರ್ಥಿವೇತನ | ಕೂಡಲೇ ಅರ್ಜಿ ಸಲ್ಲಿಸಿ

Post Matric Scholarship 2026 Karnataka: ಕರ್ನಾಟಕ ಸರ್ಕಾರದ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನ 2026ಕ್ಕೆ ಅರ್ಜಿ ಆಹ್ವಾನ. ವಿದ್ಯಾರ್ಥಿಗಳಿಗೆ ₹20,000ವರೆಗೆ ವಿದ್ಯಾರ್ಥಿವೇತನ. ಸಂಪೂರ್ಣ ಮಾಹಿತಿ ಇಲ್ಲಿ ತಿಳಿದುಕೊಳ್ಳಿ… 2026ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department Karnataka) ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ (Post Matric Scholarship) ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೆಟ್ರಿಕ್ ನಂತರದ ವಿವಿಧ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ (OBC Students) ವಿದ್ಯಾರ್ಥಿಗಳಿಗೆ ಆರ್ಥಿಕ … Read more