Milk Incentive Hike: ರೈತರಿಗೆ ಸಿಹಿ ಸುದ್ದಿ | ಹಾಲು ಪ್ರೋತ್ಸಾಹಧನ 7 ರೂಪಾಯಿಗೆ ಹೆಚ್ಚಳ | ಸರ್ಕಾರಕ್ಕೆ ಕೆಎಂಎಫ್ ಪ್ರಸ್ತಾವ | ಬಜೆಟ್’ನಲ್ಲಿ ಘೋಷಣೆ
Milk Incentive Hike: ಕರ್ನಾಟಕದಲ್ಲಿ ಹಾಲು ಪ್ರೋತ್ಸಾಹಧನವನ್ನು ₹5ರಿಂದ ₹7ಕ್ಕೆ ಹೆಚ್ಚಿಸಲು ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಬಜೆಟ್ನಲ್ಲಿ ಘೋಷಣೆ ಸಾಧ್ಯತೆ. ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿನ ಹಾಲು ಉತ್ಪಾದಕರಿಗೆ (Milk Producers) ಮಹತ್ವದ ಸುದ್ದಿ ಹೊರಬಿದ್ದಿದೆ. ಪ್ರತಿ ಲೀಟರ್ ಹಾಲಿಗೆ ನೀಡಲಾಗುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಹೆಚ್ಚಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ (KMF) ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಕುರಿತು ಬರುವ ಮಾರ್ಚ್ 6ರಂದು ಮಂಡನೆಯಾಗುವ ರಾಜ್ಯ ಬಜೆಟ್ನಲ್ಲಿ ಹಣಕಾಸು ಸಚಿವರೂ … Read more