Muskaan Scholarship 2026: 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ₹12,000 ‘ಮುಸ್ಕಾನ್ ಸ್ಕಾಲರ್ಶಿಪ್’ಗೆ ಅರ್ಜಿ ಆಹ್ವಾನ!
Muskaan Scholarship 2026: 9 ರಿಂದ 12ನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ₹12,000 ವಿದ್ಯಾರ್ಥಿವೇತನ ನೀಡುವ ‘ಮುಸ್ಕಾನ್ ಸ್ಕಾಲರ್ಶಿಪ್ 2026’ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಶಿಕ್ಷಣ ಎಂಬುದು ಪ್ರತಿಯೊಂದು ಮಗುವಿನ ಜನ್ಮಸಿದ್ಧ ಹಕ್ಕು. ಆದರೆ ಇಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವುದು ಅಷ್ಟು ಸುಲಭದ ಮಾತಾಗಿಲ್ಲ. ಅಂತಹ ಅಸಹಾಯಕ ಪೋಷಕರ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಹಾಗೂ ಅವರ ಪ್ರತಿಭಾವಂತ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಲು ಇದೀಗ ಒಂದು ಸುವರ್ಣಾವಕಾಶ … Read more