Prize Money Scholarship 2026: ಈ ವಿದ್ಯಾರ್ಥಿಗಳಿಗೆ ₹35,000 ವರೆಗೆ ಪ್ರೋತ್ಸಾಹಧನ | ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ
Prize Money Scholarship 2026: ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಎಸ್ಎಸ್ಎಲ್ಸಿ ಯಿಂದ ವೃತ್ತಿಪರ ಶಿಕ್ಷಣದವರೆಗೆ ₹35,000 ವರೆಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು (State & Central Government) ಹಲವು ವಿದ್ಯಾರ್ಥಿ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲಿ ಸಮಾಜ ಕಲ್ಯಾಣ ಇಲಾಖೆಯ ‘ಪ್ರೋತ್ಸಾಹಧನ’ (Prize Money Scholarship) ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ (SSLC) ಯಿಂದ ಹಿಡಿದು ಸ್ನಾತಕೋತ್ತರ … Read more