Karnataka Hingaru Rain: ಕರ್ನಾಟಕದಲ್ಲಿ ಅಕ್ಟೋಬರ್ 15ರಿಂದ ಹಿಂಗಾರು ಮಳೆ ಆರಂಭ | ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Karnataka Hingaru Rain: ಕರ್ನಾಟಕದಲ್ಲಿ ಅಕ್ಟೋಬರ್ 15ರಿಂದ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆ ಇದೆ. ಬೆಂಗಳೂರು, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ, ಮಳೆ ಮುನ್ಸೂಚನೆ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮಳೆಯ ನಿರೀಕ್ಷೆಯಲ್ಲಿರುವ ಜನರಿಗೆ ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ ಬಂದಿದೆ. ಅಕ್ಟೋಬರ್ 15ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ … Read more