Karnataka PUC-SSLC Result 2026: ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ | ಮಂಡಳಿಯಿಂದ ಫಲಿತಾಂಶ ಪ್ರಕಟಣೆ ಮಹತ್ವದ ಮಾಹಿತಿ

Karnataka PUC-SSLC Result 2026: ಕರ್ನಾಟಕದ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಫಲಿತಾಂಶ ಶೀಘ್ರದಲ್ಲಿಯೇ ಪ್ರಕಟವಾಗುವ ಸಾಧ್ಯತೆ. ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಣೆ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ಏಪ್ರಿಲ್ ತಿಂಗಳು ಬಂದರೆ ಸಾಕು, ವಿದ್ಯಾರ್ಥಿಗಳ ಮನಸ್ಸಿನಲ್ಲಿ ಒಂದೇ ಪ್ರಶ್ನೆ ‘ನಮ್ಮ ಫಲಿತಾಂಶ ಯಾವಾಗ ಬರುತ್ತದೆ?’ ಎಂಬುದು. ಈ ವರ್ಷವೂ ಅದೇ ಪರಿಸ್ಥಿತಿ ಇದ್ದು; ಲಕ್ಷಾಂತರ ಜನ ವಿದ್ಯಾರ್ಥಿಗಳು ಮತ್ತು ಪಾಲಕರು ಫಲಿತಾಂಶವನ್ನು ಎದುರು ನೋಡುತ್ತಿದ್ದಾರೆ. ದ್ವಿತೀಯ ಪಿಯುಸಿ (PUC) ಮತ್ತು ಎಸ್ಸೆಸ್ಸೆಲ್ಸಿ (SSLC) ಪರೀಕ್ಷೆ ಬರೆದಿರುವ … Read more