Karnataka Pension Update: ವೃದ್ಧಾಪ್ಯ, ವಿಧವಾ, ಅಂಗವಿಕಲ ಪಿಂಚಣಿದಾರರಿಗೆ ಗುಡ್ ನ್ಯೂಸ್: ತಕ್ಷಣ ಪಿಂಚಣಿ ನೀಡಲು ಸರ್ಕಾರದ ಖಡಕ್ ಸೂಚನೆ!
Karnataka Pension Update: 1.20 ಲಕ್ಷ ರೂ. ಆದಾಯ ಮಿತಿಯೊಳಗಿನ ಅರ್ಹರಿಗೆ ತಕ್ಷಣ ಪಿಂಚಣಿ ವಿತರಿಸಲು ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಖಡಕ್ ಸೂಚನೆ ನೀಡಿದೆ. ವಂಚಿತರ ಪಟ್ಟಿ ಮತ್ತು ಸಂಪೂರ್ಣ ವಿವರ ಇಲ್ಲಿದೆ… ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ವೃದ್ಧರು, ವಿಧವೆಯರು, ಅಂಗವಿಕಲರು ಸೇರಿದಂತೆ ಪಿಂಚಣಿ ಪಡೆಯುತ್ತಿದ್ದ ಜನರಿಗೆ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಸಾಮಾಜಿಕ ಭದ್ರತಾ ಯೋಜನೆಗಳ (Social Security Schemes) ಅಡಿಯಲ್ಲಿ ಪಿಂಚಣಿ ಪಡೆಯುತ್ತಿದ್ದ ಸುಮಾರು 9 ಲಕ್ಷಕ್ಕೂ ಅಧಿಕ ಜನರಿಗೆ ತಕ್ಷಣವೇ … Read more